ಈ ಪ್ರಪಂಚದ, ಸರ್ವಜೀವಜಾತದ ತಾಯಿಯಾದ ಪ್ರಕೃತಿ- ಗುಣತ್ರಯಮಾನಿನಿ. ಆದ್ದರಿಂದ ಪ್ರತಿಯೊಂದು ಜೀವ ಹುಟ್ಟುವಾಗಲೂ ಕೂಡ ಸತ್ವ-ರಜಸ್ಸು ಮತ್ತು ತಮಸ್ಸೆಂಬ ಮೂರು ಗುಣಗಳೊಂದಿಗೆ ಹುಟ್ಟುತ್ತವೆ...